ಮುಂಡರಗಿ: ಇಲ್ಲಿಯ ಪತಂಜಲಿ ಯೋಗ ಸಮಿತಿ, ಎಸ್.ಎಸ್.ಕೆ. ಸಮಾಜ ಮತ್ತು ಅನುಮೋಲ್ ಯೋಗ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರಗಳ ಸಹಯೋಗದಲ್ಲಿ ಹರಪನಹಳ್ಳಿಯ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಮಾರ್ಚ್ 29ರಂದು ಸ್ಥಳೀಯ ಅಂಬಾ ಭವಾನಿ ದೇವಸ್ಥಾನದ ಆವರಣದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ ಹಮ್ಮಿಕೊಂಡಿದೆ ಎಂದು ಜನನಿ ಸಮೂಹ ಸಂಸ್ಥೆಯ ಉದಯಶಂಕರ ಭಟ್ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 2ಗಂಟೆಯವರೆಗೆ ಶಿಬಿರ ನಡೆಯಲಿದೆ. ಪತಂಜಲಿ ಸಮಿತಿಯ ಸಂಚಾಲಕ ಮಂಜುನಾಥ ಅಳವುಂಡಿ, ಅಶೋಕ ಶಿದ್ಲಿಂಗ ಭಾಗವಹಿಸಲಿದ್ದಾರೆ. ಮಾಹಿತಿಗೆ ಮೊ.ಸಂ: 9449177677/ 9448553366 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-23-2059599905

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.