ಮುಂಡರಗಿ: ಇಲ್ಲಿಯ ಜಗದ್ಗುರು ತೋಂಟದಾರ್ಯ ಶಾಖಾ ಮಠದಲ್ಲಿ ಏ.27ರಂದು ಸಂಜೆ 7ಗಂಟೆಗೆ 62ನೇ ತ್ರೈಮಾಸಿಕ ಶಿವಾನುಭವ ಹಮ್ಮಿಕೊಳ್ಳಲಾಗಿದೆ.

ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿಕೊಳ್ಳಲಿದ್ದು, ನಿವೃತ್ತ ಉಪನ್ಯಾಸಕ ಪ್ರಭು ಸೊಪ್ಪಿನ ಅವರು ಉಪನ್ಯಾಸ ನೀಡಲಿದ್ದಾರೆ.

ಸುಧಾ ಗುಡಿ ಗ್ರಂಥ ಪಠಣ ಮಾಡಲಿದ್ದು, ನಂದಿತಾ ದಂಡಿನ ವಚನ ಚಿಂತನ ನಡೆಸಲಿದ್ದಾರೆ. ಜಯಶ್ರೀ ಅಳವುಂಡಿ ಹಾಗೂ ಶರಣಪ್ಪ ಕುಬಸದ ಸಂಗೀತ ಸೇವೆ ನೀಡಲಿದ್ದಾರೆ. ಶಿಕ್ಷಕ ನಿಂಗು ಸೊಲಗಿ ಹಾಗೂ ಕುಟುಂಬ ವರ್ಗದವರು ಶಿವಾನುಭವದ ಭಕ್ತಿಸೇವೆ ವಹಿಸಿಕೊಂಡಿದ್ದಾರೆ.

ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಮಠದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-23-239730998

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.