ನರಗುಂದ: ತಾಲ್ಲೂಕಿನ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ಮೌನಲಿಂಗಾನುಷ್ಠಾನ ಪ್ರಾರಂಭೋತ್ಸವವು ಮೇ 17ರಿಂದ ರಾಮದುರ್ಗ ತಾಲ್ಲೂಕಿನ ಕಲ್ಲೂರನ ಸಿದ್ದೇಶ್ವರ ದೇವಸ್ಥಾನದಲ್ಲಿ ಒಂದು ತಿಂಗಳ ಕಾಲ ನಡೆಯಲಿದೆ.

ಪ್ರಾರಂಭೋತ್ಸವ ಸಮಾರಂಭದ ಸಾನ್ನಿಧ್ಯವನ್ನು ಗದಗ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ, ಮನ್ಸೂರ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ವಹಿಸುವರು ಎಂದು ದೊರೆಸ್ವಾಮಿ ವಿರಕ್ತಮಠದ ವ್ಯವಸ್ಥಾಪಕ ಮಹಾಂತೇಶ ಹಿರೇಮಠ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-23-151622166

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.