ನರಗುಂದ: ಬಿಜೆಪಿ ಯುವ ಮುಖಂಡ ಉಮೇಶಗೌಡ ಸಿ.ಪಾಟೀಲರ 41ನೇ ಜನ್ಮ ದಿನವನ್ನು ಅವರ ಅಭಿಮಾನಿ ಬಳಗದ ಸದಸ್ಯರು ವಿವಿಧ ಕಾರ್ಯಕ್ರಮಗಳೊಂದಿಗೆ ಮಂಗಳವಾರ ಆಚರಿಸಿದರು.

ಈ ಸಂದರ್ಭದಲ್ಲಿ ಶಾಸಕ ಸಿ.ಸಿ.ಪಾಟೀಲ ನೇತೃತ್ವದಲ್ಲಿ ಎಸ್ಎಸ್ಎಲ್ಸಿಯಲ್ಲಿ ಹಾಗೂ ಪಿಯುಸಿ ದ್ವಿತೀಯ ವರ್ಷದಲ್ಲಿ ತಾಲ್ಲೂಕಿಗೆ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಪಟ್ಟಣದ ಭಾಸ್ಕರ್ ರಾವ್ ಭಾವೆಯವರ (ಬಾಬಾಸಾಹೇಬರ) ತಾಲ್ಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು, ಹಣ್ಣು ವಿತರಿಸಲಾಯಿತು.

ಬಸವೇಶ್ವರ ನಗರದಲ್ಲಿ 50 ಸಸಿಗಳನ್ನು ನೆಡಲಾಯಿತು.

ಶಾಸಕ ಸಿ.ಸಿ.ಪಾಟೀಲ, ಬಿಜೆಪಿ ಮುಖಡರಾದ ಎಸ್.ಆರ್.ಪಾಟೀಲ, ನಾಗನಗೌಡ ತಿಮ್ಮನಗೌಡ್ರ, ಚಂದ್ರು ದಂಡಿನ, ಮಲ್ಲಪ್ಪ ಮೇಟಿ, ಉಮೇಶಗೌಡ ಪಾಟೀಲ ಹಾಗೂ ಅವರ ಅಭಿಮಾನಿ ಬಳಗದ ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-23-2092450954

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.