ನರೇಗಲ್ ಪಟ್ಟಣದ 3ನೇ ವಾರ್ಡ್‌ನ ಆಶ್ರಯ ಕಾಲೋನಿಯಲ್ಲಿ ಹಿಂದು-ಮುಸ್ಲಿಂ ಧರ್ಮಿಯರು ಸಾಂಘಿಕವಾಗಿ ಪ್ರತಿಷ್ಠಾಪಿಸುವ ʼಭಾವೈಕ್ಯ ಗಣೇಶೋತ್ಸವʼ ದಲ್ಲಿ ಪಾಲ್ಗೊಂಡ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ನಿವಾಸಿಗಳನ್ನುದ್ದೇಶಿಸಿ ಮಾತನಾಡಿದರು ಮಾತನಾಡಿದರು. ನರಗುಂದ ಡಿವೈಎಸ್‌ಪಿ ಪ್ರಭುಗೌಡ ಕಿರೇದಹಳ್ಳಿ ರೋಣ ಸಿಪಿಐ ಎಸ್. ಎಸ್. ಬೀಳಗಿ ನರೇಗಲ್ ಠಾಣೆಯ ಪಿಎಸ್‌ಐ ಐಶ್ವರ್ಯ ನಾಗರಾಳ ಇದ್ದರು.