ನರೇಗಲ್ ಪಟ್ಟಣದ ಕೃಷ್ಣಾಜಿ ರಂಗರಾವ್ ಕುಲಕರ್ಣಿ ಸರ್ಕಾರಿ ಪ್ರೌಢಶಾಲೆಗೆ ಗುರುವಾರ ಮಧ್ಯಾಹ್ನ ಭೇಟಿ ನೀಡಿದ ಗದಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ ಎಸ್. ಅವರು ವಿದ್ಯಾರ್ಥಿನಿಯರ ಪಂಕ್ತಿಯಲ್ಲೇ ಕುಳಿತು ಬಿಸಿಯೂಟ ಸವಿದರು
ನರೇಗಲ್ ಪಟ್ಟಣದ ಕೃಷ್ಣಾಜಿ ರಂಗರಾವ್ ಕುಲಕರ್ಣಿ ಸರ್ಕಾರಿ ಪ್ರೌಢಶಾಲೆಗೆ ಗುರುವಾರ ಮಧ್ಯಾಹ್ನ ಭೇಟಿ ನೀಡಿದ ಗದಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ ಎಸ್. ಅವರಿಗೆ ಭೂದಾನಿ ಆನಂದ ಕುಲಕರ್ಣಿ ಹಾಗೂ ಸರ್ಕಾರಿ ಪಿಯು ಕಾಲೇಜಿ ಪ್ರಾಂಶುಪಾಲ ಎಸ್. ಜಿ. ಗುಳಗಣ್ಣವರ ಅವರು ಕಾಂಪೌಂಡ್ ನಿರ್ಮಾಣ ಹಾಗೂ ಅಗತ್ಯ ಸೌಕರ್ಯಕ್ಕಾಗಿ ಮನವಿ ಸಲ್ಲಿಸಿದರು