ನರಗುಂದ: ಪ್ರಸಕ್ತ 2024-25ರ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರದಾನ ಮಂತ್ರಿ ಫಸಲ ಬೀಮಾ (ವಿಮಾ) ಯೋಜನೆಯಡಿ ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದಿರುವ ನರಗುಂದ ತಾಲ್ಲೂಕಿನಲ್ಲಿ ಒಟ್ಟು 421 ಪ್ರಸ್ತಾವನೆಗಳು ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡಿವೆ.

ಪ್ರಸ್ತಾವನೆಗಳ ಗ್ರಾಮವಾರು ಮಾಹಿತಿಯನ್ನು ರೈತ ಸಂಪರ್ಕ ಕೇಂದ್ರ ನರಗುಂದ, ಸಹಾಯಕ ನಿರ್ದೇಶಕರ ಕಚೇರಿ ನರಗುಂದ, ಕೊಣ್ಣೂರ ಸಹಾಯಕ ಕೃಷಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯ ಸೂಚನಾ ಫಲಕಗಳಲ್ಲಿ ಲಗತ್ತಿಸಲಾಗಿದೆ. ಈ ಕುರಿತು ರೈತರು ಆಕ್ಷೇಪಣೆ ಇದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-23-102955721

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.