ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಅವ್ಯವಸ್ಥೆಯ ಬಡಾವಣೆಗಳು: ಕಣ್ಮುಚ್ಚಿ ಕುಳಿತ ಆಡಳಿತ

ಮೂಲಸೌಕರ್ಯ ಕಲ್ಪಿಸುವಲ್ಲಿ ವಿಫಲವಾದ ಪಂಚಾಯಿತಿ: ಆಡಳಿತ ವ್ಯವಸ್ಥೆಗೆ ಜನರ ಹಿಡಿ ಶಾಪ
ಉಮೇಶ ಬಸನಗೌಡ್ರ
Published : 4 ಜೂನ್ 2025, 7:00 IST
Last Updated : 4 ಜೂನ್ 2025, 7:00 IST
ಫಾಲೋ ಮಾಡಿ
Comments
ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಕಳೆದ ಕೆಲವು ದಿನಗಳ ಹಿಂದೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗ್ರಾಮಸ್ಥರು ಧರಣಿ ನಡೆಸುತ್ತಿರುವುದು
ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಕಳೆದ ಕೆಲವು ದಿನಗಳ ಹಿಂದೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗ್ರಾಮಸ್ಥರು ಧರಣಿ ನಡೆಸುತ್ತಿರುವುದು
ಕನಿಷ್ಠ ಮೂಲ ಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಗ್ರಾಮ ಪಂಚಾಯಿತಿ ಆಡಳಿತಕ್ಕೆ ಸಾಧ್ಯವಾಗದಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಕೂಡಲೇ ಪಂಚಾಯಿತಿ ಆಡಳಿತ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕ್ರಮ ಕೈಗೊಳ್ಳಬೇಕು
ರಮೇಶ ನಂದಿ ಗ್ರಾಮದ ಯುವಕ
ನರೇಗಾ ಕಾರ್ಯ ಯೋಜನೆಯಲ್ಲಿ ಗ್ರಾಮದ ರಸ್ತೆ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಸದ್ಯಕ್ಕೆ ನೀರು ನಿಂತಿರುವ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು
ಶಿಲ್ಪಾ ಕವಲೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT