ಬೆಂಗಳೂರು: ಮಹದಾಯಿ ಕುಡಿಯುವ ನೀರಿನ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಮೋದಿ ಅವರ ಕಾರ್ಯಕ್ರಮ ನಡೆಯುವ ದಿನ ಫೆ. 4ರಂದು ಕರೆ ನೀಡಿದ್ದ ಬೆಂಗಳೂರು ಬಂದ್ಗೆ ಹೈಕೋರ್ಟ್ ತಡೆ ನೀಡಿತು.
Karnataka High Court puts a stay on Bengaluru bandh scheduled for February 4 .