‘ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪಿತೂರಿ ನಡೆಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎದುರಾಳಿಯಾಗಿ ತಕ್ಕ ಉತ್ತರ ನೀಡಬಲ್ಲ ರಾಜಕೀಯ ಶಕ್ತಿ ಹೊಂದಿರುವ ಧೀಮಂತ ನಾಯಕ ಸಿದ್ದರಾಮಯ್ಯ ವಿರುದ್ಧ ನಡೆಸಿದ ಕುತಂತ್ರ ಇದಾಗಿದೆ. ಅವರ ಈ ಪ್ರಯತ್ನ ಫಲಿಸದು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.