ನರೇಗಲ್: ಪಟ್ಟಣದ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ನಡೆಯುವುದರಿಂದ ಡಿಸೆಂಬರ್ 28ರಂದು ಬೆಳಿಗ್ಗೆ 10ಗಂಟೆಯಿಂದ ಸಂಜೆ 5.30ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಉಪ ಕೇಂದ್ರ ವ್ಯಾಪ್ತಿಯ ನರೇಗಲ್, ಕೋಡಿಕೊಪ್ಪ, ಮಲ್ಲಾಪುರ, ತೋಟಗಂಟಿ, ಬೂದಿಹಾಳ, ಕೋಚಲಾಪುರ, ದ್ಯಾಂಪುರ, ಹಾಲಕೆರೆ, ನಿಡಗುಂದಿ, ನಿಡಗುಂದಿಕೊಪ್ಪ, ಕಳಕಾಪುರ, ಮಾರನಬಸರಿ, ಜಕ್ಕಲಿ, ಕೋಟುಮಚಗಿ, ನಾರಾಯಣಪುರ, ಅಬ್ಬಿಗೇರಿ, ಯರೇಬೆಲೇರಿ, ನಾಗರಾಳ, ಕುರುಡಗಿ, ಡ.ಸ. ಹಡಗಲಿ, ಗುಜಮಾಗಡಿ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ರೋಣ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.