ಗುರುವಾರ, 21 ಮೇ 2026
×
ADVERTISEMENT

ಬೆಲೆ ಏರಿಕೆಯಿಂದ ಜನರಿಗೆ ಸಂಕಷ್ಟ: ಕಿಡಿ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಪ್ರತಿಭಟನೆ
Published : 13 ಮಾರ್ಚ್ 2026, 7:53 IST
Last Updated : 13 ಮಾರ್ಚ್ 2026, 7:53 IST
ADVERTISEMENT
ಫಾಲೋ ಮಾಡಿ
Comments
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ದ್ವಂದ್ವ ನೀತಿಯ ಕಾರಣದಿಂದಾಗಿ ಭಾರತ ಜಾಗತಿಕವಾಗಿ ಎಲ್ಲ ದೇಶಗಳ ಸ್ನೇಹವನ್ನು ಕಳೆದುಕೊಂಡಿದೆ.
– ಕೃಷ್ಣಗೌಡ ಎಚ್‌.ಪಾಟೀಲ, ಗದಗ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ
ಜನರು ದಂಗೆ ಏಳುತ್ತಾರೆ: ಮಿಥುನ್‌ ಕಿಡಿ
‘ಕೇಂದ್ರ ಸರ್ಕಾರದ ಆಡಳಿತ ನೀತಿಯಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ಕೇಂದ್ರದ ಆಡಳಿತದ ವಿರುದ್ಧ ಜನರು ದಂಗೆ ಏಳುತ್ತಾರೆ’ ಎಂದು ರೋಣ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ್ ಪಾಟೀಲ ಹೇಳಿದರು. ‘ಕೇಂದ್ರ ಸರ್ಕಾರದ ಕೆಟ್ಟ ಆಡಳಿತದಿಂದಾಗಿ ಜನರಿಗೆ ಹೋಟೆಲ್‌ಗಳಿಗೆ ಗ್ಯಾಸ್‌ ಸಿಲಿಂಡರ್‌ ಸಿಗದಂತಾಗಿದೆ. ಇದರಿಂದಾಗಿ ಜನಸಾಮಾನ್ಯರ ಬದುಕು ದುಸ್ತರಗೊಂಡಿದೆ’ ಎಂದು ಹರಿಹಾಯ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT