ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ ವಿವಿಧೆಡೆ ‌ಬಿರುಸಿನ ಮಳೆ

Published 20 ಏಪ್ರಿಲ್ 2024, 6:17 IST
Last Updated 20 ಏಪ್ರಿಲ್ 2024, 6:17 IST
ಅಕ್ಷರ ಗಾತ್ರ

ಗದಗ ಜಿಲ್ಲೆಯ ವಿವಿಧೆಡೆ ಶನಿವಾರ ಬೆಳಿಗ್ಗೆಯಿಂದ ಬಿರುಸಿನ ಮಳೆಯಾಗುತ್ತಿದೆ.

ಅವಳಿ ನಗರದಲ್ಲಿ ಬೆಳಿಗ್ಗೆ ಒಂಬತ್ತಕ್ಕೆ ಶುರುವಾದ ಮಳೆ ಹತ್ತು ಗಂಟೆವರೆಗೆ ಜೋರಾಗಿ ಸುರಿಯಿತು. ಮಳೆ ಜತೆಗೆ ಗುಡುಗು, ಸಿಡಿಲಿನ ಆರ್ಭಟವೂ ಇತ್ತು.

ಮುಂಡರಗಿ ತಾಲ್ಲೂಕಿನ ಕೇಲೂರು ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಜಾನುವಾರುಗಳು ಸತ್ತಿವೆ.ಲಕ್ಷ್ಮೇಶ್ವರ, ರೋಣ, ಮುಳಗುಂದ ಭಾಗದಲ್ಲೂ ಜೋರು ಮಳೆಯಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT