ಗಜೇಂದ್ರಗಡ: ‘ಸಾಮೂಹಿಕ ಬದು ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರು ಕಡ್ಡಾಯವಾಗಿ ಎರಡು ಬಾರಿ ಹಾಜರಾತಿ ಹಾಕಿಸಬೇಕು. ಇಲ್ಲವಾದಲ್ಲಿ ಕೂಲಿ ಹಣ ಪಾವತಿಯಾಗುವುದಿಲ್ಲ’ ಎಂದು ತಾಲ್ಲೂಕು ಪಂಚಾಯಿತಿ ಇಒ ಚಂದ್ರಶೇಖರ ಕಂದಕೂರ ಹೇಳಿದರು.

ಸಮೀಪದ ರಾಜೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಸಾಮೂಹಿಕ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಕೂಲಿಕಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.

ತಾಲ್ಲೂಕು ಪಂಚಾಯ್ತಿ ಗ್ರಾಮೀಣ ಉದ್ಯೋಗ ಖಾತ್ರಿಯ ಸಹಾಯಕ ನಿರ್ದೇಶಕ ವಿಶ್ವನಾಥ ರಾಠೋಡ ಮಾತನಾಡಿದರು.

ರಾಜೂರು ಪಿಡಿಒ ಎಸ್.ಎಸ್.ತೊಂಡಿಹಾಳ, ಶಾಂತಗೇರಿ ಪಿಡಿಒ ಎಸ್.ಕೆ.ಕವಡೆಲಿ, ರಾಜು ಗಾರಗಿ, ಪ್ರಕಾಶ ಮ್ಯಾಕಲ್, ಪಂಚಾಯಿತಿ ಸಿಬ್ಬಂದಿ, ನರೇಗಾ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-23-1258785738

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.