ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಪ್ಲೊಮಾ: ರಾಜ್ಯಕ್ಕೆ ಎರಡನೇ ರ‍್ಯಾಂಕ್‌

Last Updated 20 ನವೆಂಬರ್ 2022, 12:06 IST
ಅಕ್ಷರ ಗಾತ್ರ

ಗದಗ: ತಾಲ್ಲೂಕಿನ ಹುಲಕೋಟಿಯ ಆರ್‌ಟಿಇ ಸೊಸೈಟಿಯ ರೂರಲ್ ಪಾಲಿಟೆಕ್ನಿಕ್ ಕಾಲೇಜಿನ ಟೆಕ್ಸ್‌ಟೈಲ್‌ ಟೆಕ್ನಾಲಜಿ ವಿಭಾಗದ ಸ್ನೇಹಾ ಶಲವಡಿ ರಾಜ್ಯಕ್ಕೆ ಎರಡನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಈಚೆಗೆ ನಡೆದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿಗೆ ಪದಕ ಮತ್ತು ಪ್ರಮಾಣಪತ್ರ ನೀಡಿ ಸನ್ಮಾನಿಸಲಾಯಿತು.

ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಆಡಳಿತ ಮಂಡಳಿ ಸದಸ್ಯರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT