ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಆಧಾರ ಸೀಡಿಂಗ್ ಜುಲೈ 2024ರಲ್ಲಿ ಸಾರ್ವಜನಿಕರ ಪಹಣಿಗೆ ಆಧಾರ ಜೋಡಣೆ ಕಾರ್ಯದಲ್ಲಿ ಮಾರನಬಸರಿ ಗ್ರಾಮದ ಶೇ 92 ರಷ್ಟು ಪ್ರಗತಿ ಸಾಧಿಸಿ ಸಾರ್ವಜನಿಕರಿಗೆ ಸೇವೆಯನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಗದಗ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಗೋವಿಂದರಡ್ಡಿ ಅವರು ಪಂಶಸನಾ ಪತ್ರ ನೀಡಿ ಅಭಿನಂದಿಸಿದರು.