ರೋಣ: 2018ರ ವಸತಿ ರಹಿತ ಮತ್ತು ನಿವೇಶನ ರಹಿತ ಸಮೀಕ್ಷೆಯಲ್ಲಿ ಕೈಬಿಟ್ಟು ಹೋದ ರೋಣ ತಾಲ್ಲೂಕಿನ ಅರ್ಹ ಫಲಾನುಭವಿಗಳನ್ನು ಆಯಾ ಗ್ರಾಮ ಪಂಚಾಯಿತಿ ಲಾಗಿನ್ನಲ್ಲಿ ನಮೂದಿಸಲು ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ರೋಣ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು (ಇಒ) ಚಂದ್ರಶೇಖರ ಕಂದಕೂರ ತಿಳಿಸಿದ್ದಾರೆ.

ಅರ್ಹ ಸಾರ್ವಜನಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಲು ಮೇ 31 ಕೊನೆಯ ದಿನವಾಗಿದೆ. ಅಗತ್ಯವಿರುವ ದಾಖಲಾತಿಗಳನ್ನು ಗ್ರಾಮ ಪಂಚಾಯಿತಿಗೆ ಸಲ್ಲಿಸಬೇಕು. ವಸತಿ ಮತ್ತು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಆಧಾರ್ ಕಾರ್ಡ್, ಪಡಿತರ ಚೀಟಿ (ರೇಷನ್ ಕಾರ್ಡ್), ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ಚುನಾವಣಾ ಗುರುತಿನ ಚೀಟಿ (ವೋಟರ್ ಐಡಿ) ಇತ್ತೀಚಿನ ಭಾವಚಿತ್ರ (ಫೋಟೋ), ಬ್ಯಾಂಕ್ ಪಾಸ್ಬುಕ್ ಜೆರಾಕ್ಸ್ ಪ್ರತಿ ಹೊಂದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-23-527501949

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.