ಬಯಲು ಬಹಿರ್ದೆಸೆ ತಾಣವಾದ ಮುದೇನಗುಡಿ ಗ್ರಾಮದ ಪ್ರಮುಖ ರಸ್ತೆ
ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಗುತ್ತಿದಾರರಿಗೆ ನೋಟಿಸ್ ನೀಡಲಾಗಿದೆ. ಮುದೇನಗುಡಿ ಗ್ರಾಮಕ್ಕೆ ಡಿಬಿಒಟಿ ಹಾಗೂ ಕೊಳವೆಬಾವಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
ಚಂದ್ರಕಾಂತ ನೆರಲೇಕರ್ ಎಇಇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ರೋಣ
ಮುಂದಿನ ವರ್ಷದ ಕಾರ್ಯ ಯೋಜನೆಯಲ್ಲಿ ಮುದೇನಗುಡಿ ಗ್ರಾಮದಲ್ಲಿ ಚರಂಡಿ ರಸ್ತೆ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು.