ವಿಶ್ವವಿದ್ಯಾಲಯದ ಬೆಳವಣಿಗೆಗೆ ಭೌತಿಕ ಸೌಲಭ್ಯಗಳ ಜತೆಗೆ ಮಾನವ ಸಂಪನ್ಮೂಲ ಅವಶ್ಯಕ. ಎಲ್ಲ ಹಂತದಲ್ಲಿ ನುರಿತ ಪ್ರಾಧ್ಯಾಪಕರು ಬೇಕು. ಕಾಯಂ ಸಿಬ್ಬಂದಿ ನೇಮಕಕ್ಕೆ ಸರ್ಕಾರ ಕ್ರಮವಹಿಸಬೇಕು
ಪ್ರೊ. ವಿಷ್ಣುಕಾಂತ ಎಸ್.ಚಟಪಲ್ಲಿ ವಿಶ್ರಾಂತ ಕುಲಪತಿ
ವಿಶ್ವವಿದ್ಯಾಲಯದಲ್ಲಿ ಕುಲಸಚಿವರ ಜೊತೆಗೆ ನಾಲ್ಕು ಪಿಡಿಒಗಳು ನಿಯೋಜನೆ ಮೇಲೆ ಕೆಲಸ ಮಾಡುತ್ತಿದ್ದಾರೆ. ಒಬ್ಬ ಎಂಜಿನಿಯರ್ ಇದ್ದಾರೆ. ಇವರು ಹೊರತುಪಡಿಸಿದರೆ ಉಳಿದವರು ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಇದ್ದಾರೆ.