ಸರ್ಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯೇ ನಮ್ಮೆಲ್ಲರ ಗುರಿಯಾಗಿದೆ. ಪಾಲಕರ ಸಹಭಾಗಿತ್ವ ಸರ್ಕಾರಿ ಶಾಲೆಗಳ ಬೆಳೆವಣಿಗೆಗೆ ಸ್ಫೂರ್ತಿದಾಯಕ.
–ರವಿಪ್ರಕಾಶ್ ಜಿಲ್ಲಾ ಯೋಜನಾ ಉಪ ನಿರ್ದೇಶಕ
ಶಾಲೆಗಳು ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುತ್ತವೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ವೈಯುಕ್ತಿಕ ಗಮನದೊಂದಿಗೆ ಸರ್ಕಾರಿ ಸೌಲಭ್ಯಗಳನ್ನು ಮಕ್ಕಳಿಗೆ ತಲುಪಿಸಿ ಅವರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ
–ವಿ.ವಿ.ನಡುವಿನಮನಿ ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ