ಮುಂಡರಗಿ: ತಾಲ್ಲೂಕಿನ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿಯನ್ನು ಪುಸಲಾಯಿಸಿ ಆಕೆಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೃಷ್ಣಪ್ಪ ಮುದುಕಪ್ಪ ಮಲಿಯಮ್ಮನವರ ಎಂಬಾತನ ವಿರುದ್ಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಆರೋಪಿಯು ಜನವರಿ 27ರಂದು ಸಾರ್ವಜನಿಕ ಬಯಲು ಜಾಗದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವಸೆಗಿದ್ದ. ನಂತರದ ದಿನಗಳಲ್ಲಿ ಹಲವು ಬಾರಿ ಕೃತ್ಯವೆಸಗಿದ. ಬಾಲಕಿಯು 4 ತಿಂಗಳ ಗರ್ಭಿಣಿಯಾಗಿದ್ದು, ಆಕೆಯ ಪೋಷಕರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.