ಬಸ್ ನಿಲ್ದಾಣದಲ್ಲಿರುವ ನಲ್ಲಿಗಳಿಗೆ ನೀರಿನ ಸಂಪರ್ಕವೇ ಇಲ್ಲ
ನೂತನವಾಗಿ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ನೇಮಕಗೊಂಡಿದ್ದೇನೆ. ಇಲಾಖೆಯಿಂದ ಈಗಾಗಲೇ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು ಜ.31ರೊಳಗೆ ಶಿರಹಟ್ಟಿ ಘಟಕಕ್ಕೆ ಹಾಜರಾಗುತ್ತಾರೆ. ಹಂತ ಹಂತವಾಗಿ ಸಾರಿಗೆ ಸಮಸ್ಯೆ ಬಗೆಹರಿಸಲಾಗುವುದು
ಪರಶುರಾಮ ಗಡಾದ, ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಗದಗ
ಸಾರಿಗೆ ಸಮಸ್ಯೆ ಕುರಿತು ಹಲವು ಬಾರಿ ವಿಭಾಗಿಯ ನಿಯಂತ್ರಣ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸರ್ಕಾರ ಶಿರಹಟ್ಟಿ ಘಟಕಕ್ಕೆ ಮಲತಾಯಿ ಧೋರಣೆ ತೋರುತ್ತಿರುವುದು ಸರಿಯಲ್ಲ