ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗಜೇಂದ್ರಗಡ: ರಾಹುಲ್‌ ಗಾಂಧಿ ಅನರ್ಹತೆ ಖಂಡಿಸಿ ಮೌನ ಪ್ರತಿಭಟನೆ

Published 12 ಜುಲೈ 2023, 15:34 IST
Last Updated 12 ಜುಲೈ 2023, 15:34 IST
ಅಕ್ಷರ ಗಾತ್ರ

ಗಜೇಂದ್ರಗಡ: ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಗಜೇಂದ್ರಗಡ-ನರೇಗಲ್ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ನರೇಗಲ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶರಣಪ್ಪ ಬೇಟಗೇರಿ, ಗಜೇಂದ್ರಗಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ಘೋರ್ಪಡೆ, ರೋಣ ಪುರಸಭೆ ಉಪಾಧ್ಯಕ್ಷ ಮಿಥುನ ಪಾಟೀಲ, ಪುರಸಭೆ ವಿರೋಧ ಪಕ್ಷದ ನಾಯಕ ಮುರ್ತುಜಾ ಡಾಲಾಯತ, ಸದಸ್ಯರಾದ ರಾಜು ಸಾಂಗ್ಲೀಕರ, ವೆಂಕಟೇಶ ಮುದಗಲ್, ಮುಖಂಡರಾದ ಹಸನಸಾಬ ತಟಗಾರ, ಪ್ರಭು ಚವಡಿ, ಎಚ್.ಎಸ್.ಸೋಂಪುರ, ಶಶಿಧರ ಹೂಗಾರ, ಪ್ರಶಾಂತ ರಾಠೋಡ, ರಫೀಕ್ ತೋರಗಲ್,  ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಮೌನ ಪ್ರತಿಭಟನೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT