ಗಜೇಂದ್ರಗಡ ಸಮೀಪದ ಬೇವಿನಕಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಮುಂದಿನ ಚರಂಡಿ ಹೂಳು ತುಂಬಿಕೊಂಡಿರುವುದು
ಗಜೇಂದ್ರಗಡ ಸಮೀಪದ ಬೇವಿನಕಟ್ಟಿ ಗ್ರಾಮದಿಂದ ದ್ಯಾಮುಣಸಿ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ದುಸ್ಥಿತಿ
ಪ್ರತಿ ಸೋಮವಾರ ಒಂದೊಂದು ಊರಿನಲ್ಲಿ ಗ್ರಾಮ ಪಂಚಾಯ್ತಿ ವತಿಯಿಂದ ಸ್ವಚ್ಛತೆ ಕಾರ್ಯ ನಡೆಸಲಾಗುತ್ತದೆ. ಕಳೆದ 15 ದಿನಗಳ ಹಿಂದೆ ಬೇವಿನಕಟ್ಟಿ ಗ್ರಾಮದಲ್ಲಿ ಸ್ವಚ್ಛತೆ ಮಾಡಲಾಗಿದೆ. ಮುಖ್ಯ ಚರಂಡಿಗಳ ಸ್ವಚ್ಛತೆಗೆ ಕ್ರಮ ಕೈಗೊಳ್ಳಲಾಗುವುದು
ಬಸವರಾಜ ಆದಿ ಅಧ್ಯಕ್ಷರು ಗ್ರಾಮ ಪಂಚಾಯ್ತಿ ಗುಳಗುಳಿ
ಬೇವಿನಕಟ್ಟಿ ಗ್ರಾಮದಿಂದ ದ್ಯಾಮಹುಣಸಿ ಸಂಪರ್ಕಿಸುವ ರಸ್ತೆ ಪಕ್ಕದ ಚರಂಡಿಗೆ ಬೂದು ನಿರ್ವಹಣೆ ಯೋಜನೆ ಅಡಿಯಲ್ಲಿ ಚರಂಡಿ ನಿರ್ಮಾಣಕ್ಕೆ ಕ್ರಿಯಾಯೋಜನೆ ರೂಪಿಸಲಾಗಿದ್ದು ಗ್ರಾಮದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು