ಸಾಹಿತಿ ಜನಪರ ಮತ್ತು ಜೀವಪರ ಆಶಯಗಳನ್ನು ಇಟ್ಟುಕೊಂಡು ಬರವಣಿಗೆಯಲ್ಲಿ ತೊಡಗಬೇಕು. ಪ್ರಜಾಪ್ರಭುತ್ವ ಮೌಲ್ಯಗಳನ್ನು ಕವಿ ಮತ್ತು ಕಾವ್ಯ ಒಳಗೊಂಡಿರಬೇಕು. ಧಾವಂತದಲ್ಲಿ ಸೃಷ್ಟಿಸುವ ಕಾವ್ಯ ಬಹುಕಾಲ ನಿಲ್ಲುವುದಿಲ್ಲ
ವಿವೇಕಾನಂದಗೌಡ ಪಾಟೀಲ ಅಧ್ಯಕ್ಷ ಜಿಲ್ಲಾ ಕಸಾಪ
ಇಂದಿನ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಸಂಸ್ಕೃತಿ ಕುರಿತಾಗಿ ಆಸಕ್ತಿ ಕಡಿಮೆಯಾಗುತ್ತಿದ್ದು ಇಂತಹ ಕಾರ್ಯಕ್ರಮಗಳು ಸೃಜನಶೀಲ ಅಭಿವ್ಯಕ್ತಿ ಪ್ರೇರಣೆ ಒದಗಿಸುತ್ತವೆ
ಎ.ಕೆ.ಮಠ ಪ್ರಾಂಶುಪಾಲ ಕೆಎಲ್ಇ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ