ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಪಂಚಾಯತ್‌ರಾಜ್‌ ವಿವಿ | ಕೌಶಲಕ್ಕೆ ಆದ್ಯತೆ; ಉದ್ಯೋಗದಾತರ ಸೃಷ್ಟಿಗೆ ಒತ್ತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಷಯಕ್ಕೆ ಸಂಬಂಧಿಸಿದಂತೆ ಇರುವ ಏಕೈಕ ವಿಶ್ವವಿದ್ಯಾಲಯ
Published : 10 ಜೂನ್ 2025, 4:59 IST
Last Updated : 10 ಜೂನ್ 2025, 4:59 IST
ಫಾಲೋ ಮಾಡಿ
Comments
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಾವು ಪಡೆಯುವ ಪದವಿಗಿಂತ ಕೌಶಲಕ್ಕೆ ಅಧಿಕ ಮನ್ನಣೆ ಇದೆ. ವಿದ್ಯಾರ್ಥಿಗಳಲ್ಲಿ ವಿಷಯಜ್ಞಾನದ ಜತೆಗೆ ಕೌಶಲ ಬೆಳೆಸುವ ಕಾರ್ಯವನ್ನು ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ ಮಾಡುತ್ತಿದೆ.
ಪ್ರೊ. ಸುರೇಶ ವಿ.ನಾಡಗೌಡರ, ಪ್ರಭಾರ ಕುಲಪತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT