ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿ ವೀರಯ್ಯ ಶರಣಯ್ಯ ಕಲ್ಲೂರ ಅವರು 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ, ಸಂದೀಪ ಭಜಂತ್ರಿ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಮತ್ತು ಅವಿನಾಶ ಲಮಾಣಿ ಅಡೆತಡೆ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅನಸಮ್ಮ ಕಲ್ಲೂರ 1500 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.