ಪೋಷಕರ ಜತೆಗೆ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳು
ಗದಗ ನಗರದ ತೋಂಟದಾರ್ಯ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ನೋಂದಣಿ ಸಂಖ್ಯೆ ಹುಡುಕುತ್ತಿರುವ ವಿದ್ಯಾರ್ಥಿನಿಯರು
ಗದಗ ನಗರದ ತೋಂಟದಾರ್ಯ ಶಿಕ್ಷಣ ಸಂಸ್ಥೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡಲಾಗಿತ್ತು
ಗದಗ ನಗರದ ಸಿಡಿಒ ಜೈನ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್. ಹಾಗೂ ಡಿಡಿಪಿಐ ಎಂ.ಎ.ರಡ್ಡೇರ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಶುಭ ಹಾರೈಸಿದರು.

ಪರೀಕ್ಷೆಗೆ ನೋಂದಣಿ ಮಾಡಿದ್ದ 15551 ಜನರ ಪೈಕಿ 15323 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 228 ಜನ ಗೈರಾಗಿದ್ದರು. ಪ್ರಥಮ ಭಾಷೆ ಪರೀಕ್ಷೆಯಲ್ಲಿ ಯಾರೂ ಡಿಬಾರ್ ಆಗಿಲ್ಲ
ಎಂ.ಎ. ರಡ್ಡೇರ ಡಿಡಿಪಿಐ