ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾಕೂಟ-2025 ನ.2ರಂದು ಬೆಳಿಗ್ಗೆ 10ಕ್ಕೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಜಿ.ಎಸ್.ಪಾಟೀಲ, ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್.ಪಾಟೀಲ, ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ, ಶಾಸಕರಾದ ಸಿ.ಸಿ.ಪಾಟೀಲ, ಡಾ.ಚಂದ್ರು ಲಮಾಣಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.