ನರಗುಂದ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ವರ್ತಕರ ಸಂಘ, ವೈದ್ಯರ ಸಂಘ, ಔಷಧ ವ್ಯಾಪಾರಸ್ಥರ ಸಂಘ, ಅಂಜುಮನ್ ಇಸ್ಲಾಂ ಕಮಿಟಿ, ಸ್ಥಳೀಯ ಸಂಘಗಳ ಆಶ್ರಯದಲ್ಲಿ ಪಟ್ಟಣದ ಕಣಕೀಕೊಪ್ಪ ರಸ್ತೆಯ ರೋಟರ್ಯಾಕ್ಟ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಮದ್ಯವರ್ಜನ ಶಿಬಿರ ಮೇ 20 ರಿಂದ 27ರವರೆಗೆ ನಡೆಯಲಿದೆ.

ಮೇ 20ರಂದು ಬೆಳಿಗ್ಗೆ 11ಗಂಟೆಗೆ ಉದ್ಘಾಟನೆ ನಡೆಯಲಿದೆ. ವಿರಕ್ತಮಠದ ಶಿವಕುಮಾರ ಶ್ರೀ ಸಾನ್ನಿಧ್ಯ ವಹಿಸುವರು. ತಹಶೀಲ್ದಾರ್ ಶ್ರೀಶೈಲ ತಳವಾರ, ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ರಾಜು ಕಲಾಲ, ಅಧ್ಯಕ್ಷ ಮಂಜುನಾಥ ಮೆಣಸಗಿ, ಕೆಪಿಸಿಸಿ ಮಾಧ್ಯಮ ವಕ್ತಾರ ಸಂಗಮೇಶ ಕೊಳ್ಳಿಯವರ, ಕೇಶವ ದೇವಾಂಗ, ಚಂದ್ರಶೇಖರ ಹುಣಸೀಕಟ್ಟಿ, ಎಚ್.ಬಿ.ಅಸೂಟಿ, ಚನ್ನಬಸಪ್ಪ ಕಂಠಿ ಭಾಗವಹಿಸುವರು.

ಒಂದು ವಾರ ನಿತ್ಯ ವಿವಿಧ ಚಟುವಟಿಕೆ, ಆರೋಗ್ಯ ಮಾಹಿತಿ, ಮಾರ್ಗದರ್ಶನ ನಡೆಯಲಿದೆ. ಮೇ 27ರಂದು ಮಧ್ಯಾಹ್ನ 12 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಸಾನ್ನಿಧ್ಯವನ್ನು ಪತ್ರಿವನಮಠದ ಗುರು ಸಿದ್ಧವೀರ ಶಿವಾಚಾರ್ಯರು, ಅಧ್ಯಕ್ಷತೆಯನ್ನು ರಾಜು ಕಲಾಲ ವಹಿಸುವರು.

ಅತಿಥಿಗಳಾಗಿ ಮಾಜಿ ಶಾಸಕ ಬಿ.ಆರ್.ಯಾವಗಲ್, ನಟರಾಜ ಬಾದಾಮಿ, ಜೆ.ಚಂದ್ರಶೇಕರ, ಶಿವಾನಂದ ಬೆಂತೂರ, ಶಿವಪ್ರಕಾಶ ಮಹಾಜನಶೆಟ್ಟರ, ಮಂಜುನಾಥ ಮೆಣಸಗಿ, ವಿ.ಎನ್. ಕೊಳ್ಳಿಯವರ ಆಗಮಿಸುವರು ಎಂದು ಮದ್ಯವರ್ಜನ ಶಿಬಿರದ ವ್ಯವಸ್ಥಾಪಕ ಸಮಿತಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-23-1525601173

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.