ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಿದ ಸರ್ಕಾರಿ ನೌಕರರು
ನೌಕರರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಕ್ರೀಡಾ ಮನೋಭಾವ ಬೆಳೆಯುತ್ತದೆ. ಯೋಗ ಧ್ಯಾನ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ನಿತ್ಯದ ಬದುಕಿನಲ್ಲಿ ಒತ್ತಡಮುಕ್ತ ವಾತಾವರಣ ನಿರ್ಮಿಸಿಕೊಳ್ಳಬೇಕು
ಎಸ್.ವಿ.ಸಂಕನೂರ ವಿಧಾನ ಪರಿಷತ್ ಸದಸ್ಯ
ಗದಗ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಎರಡು ದಿನ ನಡೆಯಲಿವೆ. ನೌಕರರು ಕುಟುಂಬದೊಂದಿಗೆ ಆಗಮಿಸಿ ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳನ್ನು ಆಸ್ವಾದಿಸಬೇಕು
ಬಸವರಾಜ ವೆಂ.ಬಳ್ಳಾರಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ