ಬಿಜೆಪಿ ಸದಸ್ಯರ ಸದಸ್ಯತ್ವ ಅನರ್ಹತೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಮಾರ್ಚ್ 24ರಂದು ನಡೆಯಲಿದೆ. ಸುಪ್ರೀಂ ಕೋರ್ಟ್‌ನಲ್ಲಿ ಒಂದು ಜಯ ಸಿಕ್ಕಿರುವುದರಿಂದ ಮತ ಹಕ್ಕು ಪಡೆಯುವ ಹೋರಾಟದಲ್ಲೂ ಗೆಲುವು ಸಿಗುವ ವಿಶ್ವಾಸ ಇದೆ
–ಚಂದ್ರು ತಡಸದ, ನಗರಸಭೆ ಬಿಜೆಪಿ ಸದಸ್ಯ
ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಮಾರ್ಚ್ 3ಕ್ಕೆ ನಿಗದಿಯಾಗಿದ್ದ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆ ಮುಂದೂಡಲಾಗಿದೆ. ನ್ಯಾಯಾಲಯದ ಮುಂದಿನ ಆದೇಶದಂತೆ ಚುನಾವಣೆ ನಡೆಯಲಿದೆ. ನ್ಯಾಯಾಂಗ ನಿಂದನೆ ಪ್ರಕರಣ ಮುಗಿದಿದೆ