ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಿಸಿಎಂ

Last Updated 11 ಜನವರಿ 2021, 9:24 IST
ಅಕ್ಷರ ಗಾತ್ರ

ಗದಗ: ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಬಿ.ಎಸ್‌.ಯಡಿಯೂರಪ್ಪ ಅವರೆ ಪೂರ್ಣಾವಧಿಯವರೆಗೆ ಸಿಎಂ ಆಗಿರುತ್ತಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಗದುಗಿನ ಸರ್ಕೀಟ್‌ ಹೌಸ್‌ನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಇನ್ನೂ ಎರಡೂವರೆ ವರ್ಷಗಳ ಕಾಲ ಬಿ.ಎಸ್‌.ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಹೀಗಾಗಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಸಿಎಂ ಬದಲಾವಣೆ ಕೇವಲ ಮಾಧ್ಯಮಗಳ ಸೃಷ್ಟಿ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ’ ಎಂದು ಹೇಳಿದರು.

ಸಂಪುಟ ವಿಸ್ತರಣೆ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಹೇಳಿರುವಂತೆ ಇನ್ನು ಎರಡು ದಿನಗಳಲ್ಲಿ ಯಾವುದೇ ಗೊಂದಲವಿಲ್ಲದೇ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT