ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳ ಖಾತೆಗೆ ಡಿಬಿಟಿ ಮುಖಾಂತರ ಹಣ ಜಮೆಯಾಗುತ್ತಿದ್ದರೆ ಅಂತಹ ಹಣವನ್ನು ಯಾವುದೇ ಕಾರಣಕ್ಕೂ ಬ್ಯಾಂಕ್‌ನಿಂದ ಸಾಲ ನೀಡಿಕೆಯ ಹಣದೊಂದಿಗೆ ಹೊಂದಾಣಿಕೆ ಮಾಡಬಾರದು
ಬಸವರಾಜ ಬೊಮ್ಮಾಯಿ ಸಂಸದ
ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಬ್ಯಾಂಕ್‌ನವರಿಗೆ ಸಾಲ ನೀಡಿಕೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸಿದರೆ ಜಿಲ್ಲಾಡಳಿತ ಮತ್ತು ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು