ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಬಡಿದು ಮಹಿಳೆ ಸಾವು

Last Updated 2 ಅಕ್ಟೋಬರ್ 2021, 2:22 IST
ಅಕ್ಷರ ಗಾತ್ರ

ರೋಣ: ತಾಲ್ಲೂಕಿನ ನೈನಾಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಧಾರಾಕಾರ ಮಳೆಯ ಸಂದರ್ಭದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕೃಷಿ ಕಾರ್ಮಿಕ ಮಹಿಳೆ ರೇಖಾ ಭೀಮಪ್ಪ ನಂದಿಕೇಶ್ವರ (20) ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಗ್ರಾಮದ ಸಮೀಪದಲ್ಲಿ ಇದ್ದ ಜಮೀನಿನ ಕೆಲಸಕ್ಕೆ ಹೋದಾಗ ಸಂಜೆ 5.30ಕ್ಕೆ ಗುಡುಗು, ಸಿಡಿಲು ಸಹಿತ ಮಳೆ ಆರಂಭವಾಗಿದೆ. ಹೊಲದಲ್ಲಿ ಶೇಂಗಾ ಕಟಾವು ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರೋಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT