ನರೇಗಲ್ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಅಧ್ಯಕ್ಷ ಫಕೀರಪ್ಪ ಮಳ್ಳಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ವಿಶೇಷ ಸಾಮಾನ್ಯ ಸಭೆಯಲ್ಲಿ ವರ್ಗಾವಣೆಯಾದ ಹಾಗೂ ನಿವೃತ್ತರಾದ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು
2001ರ ನಂತರ ನಿರ್ಮಾಣ ಮಾಡಲಾದ ನಿವೇಶನಗಳಿಗೆ ಮಾಲಿಕರೆ ಮೂಲಸ್ಔಲಭ್ಯ ಒದಗಿಸಬೇಕು. ಇಲ್ಲವಾದಲ್ಲಿ ಪರವಾನಿಗೆ ರದ್ದು ಪಡಿಸಬೇಕು