ಶುಕ್ರವಾರ, ಮೇ 27, 2022
27 °C

ನೀರು ಪೂರೈಕೆ; 10 ದಿನ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ಗದಗ-ಬೆಟಗೇರಿ ಅವಳಿ ನಗರಗಳಿಗೆ ಕುಡಿಯವ ನೀರು ಸರಬರಾಜು ಮಾಡುವ ಮುಖ್ಯ ಕೊಳವೆ ಮಾರ್ಗದ ಪೈಪ್‌ಲೈನ್ ನಗರದ ಎಲ್‌ಐಸಿ ಹತ್ತಿರ ದುರಸ್ತಿಗೆ ಬಂದಿರುವುದರಿಂದ ಫೆ.21ರ ನಂತರ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ನಗರಸಭೆ ಪೌರಾಯುಕ್ತ ರಮೇಶ್ ಜಾಧವ ತಿಳಿಸಿದ್ದಾರೆ.

ಫೆ.13ರಿಂದ 21ರವರೆಗೆ ನೀರು ಸರಬರಾಜು ಇರುತ್ತದೆ. ನಂತರ ನಗರಕ್ಕೆ ಪೂರೈಕೆಯಾಗುವ ನೀರಿನ ಕೊಳವೆ ಮಾರ್ಗದ ದುರಸ್ತಿ ಕಾಮಗಾರಿ ಆರಂಭಗೊಳ್ಳಲಿದೆ. ಕಾಮಗಾರಿ ಪೂರ್ಣ
ಗೊಳಿಸಲು 10 ದಿನ ಬೇಕಾಗು
ವುದರಿಂದ ನೀರು ಶೇಖರಿಸಿಟ್ಟುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.