‘ಬೇಸಿಗೆ ಸಮಯದಲ್ಲಿ ಜಾನುವಾರುಗಳಿಗೆ ಮೇವು ಹಾಗೂ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಅಗತ್ಯ ಕ್ರಮ ತಗೆದುಕೊಳ್ಳಲಾಗಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ. ಬರಗಾಲ ಎದುರಿಸಲು ತಾಲ್ಲೂಕ ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ’ ಎಂದು ತಹಶೀಲ್ದಾರ್ ಧನಂಜಯ ಮಾಲಗಿತ್ತಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದರು.