ಕಪ್ಪತಗುಡ್ಡ ಪ್ರದೇಶದಲ್ಲಿ ವನ್ಯಜೀವಿಗಳಿಗೆ ನೆರವಾದ ಅರಣ್ಯ ಇಲಾಖೆ
ಕಾಶೀನಾಥ ಬಿಳಿಮಗ್ಗದ
Published : 25 ಮಾರ್ಚ್ 2025, 5:03 IST
Last Updated : 25 ಮಾರ್ಚ್ 2025, 5:03 IST
ಫಾಲೋ ಮಾಡಿ
Comments
ಮುಂಡರಗಿ ತಾಲ್ಲೂಕಿನ ಕಪ್ಪತಗುಡ್ಡ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಕೃತಕ ನೀರಿನ ತೊಟ್ಟಿಯಲ್ಲಿ ನೀರು ಕುಡಿಯುತ್ತಿರುವ ನರಿಗಳ ಹಿಂಡು
ಬೇಸಿಗೆಯಲ್ಲಿ ವನ್ಯಜೀವಿಗಳು ನೀರಿಲ್ಲದೆ ಪರಿತಪಿಸಬಾರದು ಎಂದು ಅರಣ್ಯ ಇಲಾಖೆಯು ಕಪ್ಪತಗುಡ್ಡದಲ್ಲಿ ಕೃತಕ ತೊಟ್ಟಿಗಳನ್ನು ನಿರ್ಮಿಸಿ ನೀರು ತುಂಬಿಸುತ್ತಿದೆ. ಆ ಮೂಲಕ ವನ್ಯಜೀವಿ ಸಂರಕ್ಷಣೆಗೆ ಇಲಾಖೆ ಮುಂದಾಗಿದೆ
-ಮಂಜುನಾಥ ಮೇಗಳಮನಿ, ಕಪ್ಪತಗುಡ್ಡ ವಲಯ ಅರಣ್ಯಾಧಿಕಾರಿ ಮುಂಡರಗಿ
ಅರಣ್ಯ ಇಲಾಖೆಯು ಕಪ್ಪತಗುಡ್ಡದಲ್ಲಿರುವ ಪ್ರಾಣಿ ಪಕ್ಷಿಗಳಿಗೆ ನೀರೊದಗಿಸಲು ಕೃತಕ ತೊಟ್ಟಿಗಳನ್ನು ನಿರ್ಮಿಸಿರುವುದು ಸಂತಸದ ಸಂಗತಿಯಾಗಿದೆ