ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಗಜೇಂದ್ರಗಡ | ಬೀದಿ ನಾಯಿಗಳ ದಾಳಿಗೆ ಮಹಿಳೆ ಸಾವು

Published : 11 ಮೇ 2025, 7:46 IST
Last Updated : 11 ಮೇ 2025, 7:46 IST
ಫಾಲೋ ಮಾಡಿ
Comments
ಗಜೇಂದ್ರಗಡದಲ್ಲಿ ಬೀದಿ ನಾಯಿಗಳ ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗುವುದು.
ಬಸವರಾಜ ಬಳಗಾನೂರ, ಪ್ರಭಾರಿ ಮುಖ್ಯಾಧಿಕಾರಿ, ಪುರಸಭೆ, ಗಜೇಂದ್ರಗಡ.
ಬೀದಿ ನಾಯಿಗಳ ಕಡಿವಾಣಕ್ಕೆ ಕ್ರಮ ಕೈಗೊಳ್ಳುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಲ್ಲದೆ ಮೃತ ಮಹಿಳೆ ಕುಟುಂಬಕ್ಕೆ ಪುರಸಭೆಯಿಂದ ₹3 ಲಕ್ಷ ಪರಿಹಾರ ಘೋಷಿಸಲಾಗಿದ್ದು, ಶಾಸಕರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹2 ಲಕ್ಷ ಪರಿಹಾರ ಕೊಡಿಸುವುದಾಗಿ ತಿಳಿಸಿದ್ದಾರೆ.
ಸುಭಾಸ ಮ್ಯಾಗೇರಿ, ಅಧ್ಯಕ್ಷರು, ಪುರಸಭೆ, ಗಜೇಂದ್ರಗಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT