ಭಾನುವಾರ, ಮೇ 9, 2021
25 °C

ಹಂಸರಾಜ ಶೆಟ್ಟಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ನಗರದಲ್ಲಿ ಫೋಟೊ ಕಲರ್‌ಲ್ಯಾಬ್‌ ನಡೆಸುತ್ತಿದ್ದ ಎಂಸಿಸಿ ಎ ಬ್ಲಾಕ್‌ ನಿವಾಸಿ ಹಂಸರಾಜ ಶೆಟ್ಟಿ (57) ಕೊರೊನಾ ಸೋಂಕಿಗೆ ತುತ್ತಾಗಿ ಧಾರವಾಡದ ಎಸ್‌ಡಿಎಂ ಕಾಲೇಜು ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇದ್ರ ಹೆಗ್ಗಡೆ ಅವರ ಪತ್ನಿಯ ಸಹೋದರರಾಗಿರುವ ಹಂಸರಾಜ ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಹುಬ್ಬಳ್ಳಿಯಲ್ಲಿ ಕೊರೊನಾ ನಿಯಮಾವಳಿಗಳ ಪ್ರಕಾರ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.