ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದೇ ದಿನ 341 ಮಂದಿಗೆ ಸೋಂಕು

Last Updated 18 ಏಪ್ರಿಲ್ 2021, 14:21 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಭಾನುವಾರ ಚಿಕಿತ್ಸೆಗೆ ಸ್ಪಂದಿಸದೆ ಆರು ಕೊರೊನಾ ಸೋಂಕಿತರ ಮೃತಪಟ್ಟಿದ್ದಾರೆ. ಹೊಸದಾಗಿ 3 41 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಒಟ್ಟು ಸೋಂಕಿತ ಸಂಖ್ಯೆ31936ಕ್ಕೆ ಏರಿಕೆಯಾಗಿದೆ.

ಕಾಯಿಲೆಯಿಂದ ಈವರೆಗೆ ಅಸುನೀಗಿದವರ ಸಂಖ್ಯೆ 499 ತಲುಪಿದ್ದು, 29,729 ಮಂದಿ ಆರೋಗ್ಯದಲ್ಲಿ ಚೇತರಿಕೆಯಾಗಿದೆ. 1709 ಸಕ್ರಿಯ ಪ್ರಕರಣಗಳ ಪೈಕಿ 24 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
ಪಡೆಯುತ್ತಿದ್ದಾರೆ.

ಹೊಸದಾಗಿ ಆಲೂರು 14, ಅರಕಲಗೂಡು 11, ಅರಸೀಕೆರೆ 51, ಬೇಲೂರು 27, ಚನ್ನರಾಯಪಟ್ಟಣ 51, ಹಾಸನ 126, ಹೊಳೆನರಸೀಪುರ 35, ಸಕಲೇಶಪುರ 21 ಹಾಗೂ ಹೊರ ಜಿಲ್ಲೆಯ ಐದು ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ.ಸತೀಶ್‌ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT