ಮಂಗಳವಾರ, ಮೇ 11, 2021
26 °C

ವಿಂಧ್ಯಗಿರಿ ಮತ್ತು ಚಂದ್ರಗಿರಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರವಣಬೆಳಗೊಳ: ಇಲ್ಲಿಯ ವಿಂಧ್ಯಗಿರಿಯ ಬಾಹುಬಲಿಯ ದೊಡ್ಡಬೆಟ್ಟ ಮತ್ತು ಚಂದ್ರಗಿರಿಯ ಚಿಕ್ಕಬೆಟ್ಟಗಳಿಗೆ ಕೊರೊನಾ ವೈರಸ್‌ ಹರಡುವಿಕೆಯ ತಡೆಯುವ ಉದ್ದೇಶದಿಂದ ಸರ್ಕಾರದ ಸೂಚನೆಯ ಮೇರೆಗೆ ಪ್ರವಾಸಿಗರಿಗೆ ಮತ್ತು ಭಕ್ತರಿಗೆ ಪ್ರವೇಶವನ್ನು ಶನಿವಾರದಿಂದ (ಏ. 17ರಿಂದ) ಮೇ 15ರವರೆಗೆ ನಿರ್ಬಂಧಿಸಲಾಗಿದೆ.

ಶ್ರೀಕ್ಷೇತ್ರದಲ್ಲಿ ಏ. 25ರಂದು ನಡೆಸಬೇಕಾಗಿದ್ದ ಭಗವಾನ್‌ ಮಹಾವೀರ ಜಯಂತಿ ಆಚರಣೆಯನ್ನು ಹಾಗೂ ಏ.27ರಂದು ನಡೆಸಲಾಗುತ್ತಿದ್ದ ಭಗವಾನ್‌ ನೇಮಿನಾಥ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ರಥೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ಜೈನ ಮಠದ ಪೀಠಾಧಿಪತಿಗಳಾದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು