ಆಲೂರು: ದೇಶ ಕಂಡ ಅಪರೂಪದ ರಾಜಕಾರಣಿ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರು ಎಂದು ತಾಲ್ಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಕೆ. ಎಸ್. ಮಂಜೇಗೌಡ ಅಭಿಪ್ರಾಯಪಟ್ಟರು.

ಎಚ್.ಡಿ ದೇವೇಗೌಡರ ಜನ್ಮದಿನದ ಸಂದರ್ಭದಲ್ಲಿ, ತಾಲ್ಲೂಕು ಜೆಡಿಎಸ್ ಪಕ್ಷದ ನಾಯಕರು, ಕಾರ್ಯಕರ್ತರು ಪಟ್ಟಣದ ಬಸ್ ನಿಲ್ದಾಣದ ಮುಂಭಾಗ ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ, ಸಿಹಿ ಹಂಚಿ ಸಂಭ್ರಮಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಹಿಂದುಳಿದ ವರ್ಗಗಳ ಹಿರಿಯ ಮುಖಂಡ ಬಿ. ಸಿ. ಶಂಕರಾಚಾರ್ ಮಾತನಾಡಿದರು. ಹಾಸನ ಹಾಲು ಒಕ್ಕೂಟದ ನಿರ್ದೇಶಕ ಪಿ. ಎಲ್. ನಿಂಗರಾಜು, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಸ್.ಎನ್ ಪ್ರಕಾಶ್, ತಾ.ಪಂ. ಮಾಜಿ ಸದಸ್ಯ ಸಿ.ವಿ. ಲಿಂಗರಾಜು, ಪ.ಪಂ. ಮಾಜಿ ಅಧ್ಯಕ್ಷರಾದ ಡಿ.ಎಸ್ ಜಯಣ್ಣ, ಹೆಚ್. ಬಿ. ಧರ್ಮರಾಜು, ಕೆ.ವಿ.ಮಲ್ಲಿಕಾರ್ಜುನ, ಯೋಗೇಶ್, ಸುರೇಶ್, ಪ್ರಕಾಶ್, ದಲಿತ ಮುಖಂಡರಾದ ಅರಸಪ್ಪ, ಬಸವರಾಜು, ಮಂಜೇಗೌಡ, ಸಿ.ಡಿ ಅಶೋಕ, ರಾಜೇಗೌಡ, ಚಿದಾನಂದ್, ಲಿಂಗರಾಜಗೌಡ, ದೇವೇಗೌಡ, ಜಯಪ್ಪ ಪಾಳ್ಯ, ಅಶ್ವತ್ ಸಿಂಗಾಪುರ, ಜಯಪಾಲು, ಕಾಂತರಾಜು, ಕುಮಾರ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-36-735464494

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.