ಅರಕಲಗೂಡು: ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಸೌಲಭ್ಯಗಳ ಉಪಯೋಗ ಪಡೆದುಕೊಂಡು ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂದು ಶಾಸಕ ಎ. ಮಂಜು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ 2024-25ನೇ ಸಾಲಿನ ಫಲಾನುಭವಿಗಳಿಗೆ ಸೋಮವಾರ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿ,

‘ಮನೆಯಲ್ಲಿರುವ ಹೆಣ್ಣುಮಕ್ಕಳು ಆರ್ಥಿಕವಾಗಿ ಸ್ವಾವಲಂಬಿಯಾಗಲು ಹೊಲಿಗೆ ಯಂತ್ರಗಳನ್ನು ನೀಡಲಾಗುತ್ತಿದೆ. 17 ಫಲಾನುಭವಿಗಳಿಗೆ ವಿತರಣೆ ಮಾಡಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು.

ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ರಾಕೇಶ್, ಸಹಾಯಕ ಅಭಿವೃದ್ಧಿ ಅಧಿಕಾರಿ ಆರ್.ಪುಣ್ಯವತಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-36-1362752528

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.