ಅರಸೀಕೆರೆ: ತಾಲ್ಲೂಕಿನ ಬೆಳಗುಂಬ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಗುರುವಾರ (ಮೇ.7) ವಿವಿಧೆಡೆ ವಿದ್ಯುತ್ ವ್ಯತ್ಯಯ ಆಗಲಿದೆ.

ಅಂದು ಬೆಳಿಗ್ಗೆ 9.30ರಿಂದ ಸಂಜೆ 5 ಗಂಟೆವರೆಗೆ ಕೇಂದ್ರ ವ್ಯಾಪ್ತಿಯ ಕೈಗಾರಿಕಾ ಪ್ರದೇಶ, ಕೆಲ್ಲಂಗೆರೆ, ಎಂ.ಕೊಪ್ಪಲು, ದುಮ್ಮೆನ ಹಳ್ಳಿ, ಟಿ. ಕೊಡೀಹಳ್ಳಿ, ಮಲ್ಲೆನಹಳ್ಳಿ, ಚಲ್ಲಾಪುರ, ಸಂಕ್ಲಾಪುರ, ಬೆಳಗುಂಬ ಮತ್ತು ರಾಮಸಾಗರ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-36-1016803878

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.