ಅರಸೀಕೆರೆ: ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಕಟ್ಟಡಕ್ಕೆ ವಿದ್ಯುತ್ ಪರಿವರ್ತಕ ಮತ್ತು ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಏ.25ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ಕೆಲವು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಪ್ರದೇಶ: ರೈಲ್ವೆ ನಿಲ್ದಾಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸುತ್ತಮುತ್ತ, ಬಿ.ಎಚ್.ರಸ್ತೆ, ಲಕ್ಷ್ಮೀಪುರ, ಈಡಿಗರಹಟ್ಟಿ ಕಾಲೊನಿ, ಬೀರಪ್ಪ ಆಸ್ಪತ್ರೆ, ಲಕ್ಷ್ಮೀಪುರ, ಮೊದಲಿಯಾರ್ ಬೀದಿ, ಅಂಬೇಡ್ಕರ್ ಸರ್ಕಲ್, ರತ್ನ ಟಾಕೀಸ್ ಸುತ್ತಮುತ್ತಲ್ಲಿನ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಸೆಸ್ಕ್ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-36-472485302

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.