ಅರಸೀಕೆರೆ: ಸೋಮವಾರ ಸುರಿದ ಮಳೆಯಿಂದ ತಾಲ್ಲೂಕಿನಲ್ಲಿ ರೈತರ ಬೆಳೆಗೆ ಹಾನಿಯಾಗಿದೆ. ತೆಂಗು, ಬಾಳೆ ಹಾಗೂ ದಾಳಿಂಬೆ ಬೆಳೆ ಧರೆಗುರುಳಿವೆ.

ಕಸಬಾ, ಗಂಡಸಿ ಹೋಬಳಿಯ ಗ್ರಾಮಗಳಲ್ಲಿ ಹೆಚ್ಚು ಹಾನಿ ಸಂಭವಿಸಿದೆ. ಶಾಂತಮಲ್ಲಾಪುರದಲ್ಲಿ ಹುಲ್ಲಿನ ಮೇದೆಗೆ ಸಿಡಿಲು ಬಡಿದು ಬೆಂಕಿಗೆ ಆಹುತಿಯಾಗಿದೆ. ತಹಶೀಲ್ದಾರ್ ಸಂತೋಷ್ ಕುಮಾರ್ ಭೇಟಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-36-970299195

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.