ಶನಿವಾರ, ಏಪ್ರಿಲ್ 10, 2021
33 °C

ಹೆಜ್ಜೇನು ದಾಳಿ: ರೈತನಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೆತ್ತೂರು: ಗ್ರಾಮದಲ್ಲಿ ಹೆಜ್ಜೇನು ದಾಳಿಗೆ ರೈತರೊಬ್ಬರು ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಊರ ಸಮೀಪದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸುಬ್ರಹ್ಮಣ್ಯ (58) ಹೆಜ್ಜೇನುಗಳ ಕಡಿತದಿಂದ ಗಾಯಗೊಂಡು ನಿತ್ರಾಣಗೊಂಡಿದ್ದರು. ಸುದ್ದಿ ತಿಳಿದ ಸ್ಥಳೀಯರು ತಕ್ಷಣ ಆಸ್ಪತ್ರೆ ದಾಖಲಿಸಿದ್ದಾರೆ.

ಹೆತ್ತೂರು ಸರ್ಕಾರಿ ಪ್ರಾಥಮಿಕ ಆರೋಗ್ಯದಲ್ಲಿ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ವತ್ರೆಗೆ ಕಳುಹಿಸಲಾಗಿದೆ ಎಂದು ವೈದ್ಯಾಧಿಕಾರಿ ಡಾ.ಮಧುಸೂwಡದನ್ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.