ಬೇಲೂರು: ಪುರಸಭೆಯ ನೂತನ ಅಧ್ಯಕ್ಷ ಅಕ್ರಂ ಷರೀಫ್ ಅವರನ್ನು ಗಾಣಿಗರ ಸಂಘ ತಾಲ್ಲೂಕು ಘಟಕದಿಂದ ಗುರುವಾರ ಸನ್ಮಾನಿಸಲಾಯಿತು.

ಅಕ್ರಂ ಷರೀಫ್ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ನಿರಂತರ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು. ಜನರು ನನ್ನನ್ನು ಭೇಟಿಯಾಗಿ ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳಬಹುದುಎಂದರು.

ಗಾಣಿಗರ ಸಂಘದ ಅಧ್ಯಕ್ಷ ಬಿ.ಎಲ್.ನಾಗರಾಜು ಮಾತನಾಡಿ, ಅಕ್ರಂ ಷರೀಫ್ ಅಭಿವೃದ್ದಿಗೆ ಆದ್ಯತೆ ನೀಡುತ್ತಾರೆ ಎಂದರು. ಘಟಕದ ಪ್ರಧಾನ ಕಾರ್ಯದರ್ಶಿ ಎನ್. ಅನಂತು , ಉಪಾದ್ಯಕ್ಷರಾದ ಅಶೋಕ್, ಚಂದ್ರಶೇಖರ್, ಪುರಸಭೆ ಸದಸ್ಯ ಬಿ.ಎಲ್.ಪ್ರಭಾಕರ್, ಪ್ರಮುಖರಾದ ರಮೇಶ್, ಯಶ್ವತ್, ಜಗದೀಶ್, ಸಂಜು, ಜಗದೀಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-36-201390875

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.